ADVERTISEMENT

ಸೆಪ್ಟೆಂಬರ್‌ನಲ್ಲಿ ನಿರುದ್ಯೋಗ ಪ್ರಮಾಣ ಇಳಿಕೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 19:43 IST
Last Updated 1 ಅಕ್ಟೋಬರ್ 2022, 19:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ನಿರುದ್ಯೋಗ ಪ್ರಮಾಣವು ಸೆಪ್ಟೆಂಬರ್‌ನಲ್ಲಿ ಶೇ 6.43ಕ್ಕೆ ಇಳಿಕೆ ಕಂಡಿದೆ ಎಂದು ಸೆಂಟರ್‌ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ಶನಿವಾರ ತಿಳಿಸಿದೆ.

ಆಗಸ್ಟ್‌ನಲ್ಲಿ ನಿರುದ್ಯೋಗ ಪ್ರಮಾಣ 1 ವರ್ಷದ ಗರಿಷ್ಠ ಮಟ್ಟವಾದ ಶೇ 8.3ಕ್ಕೆ ಏರಿಕೆ ಕಂಡಿತ್ತು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣ ಇಳಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಸಿಎಂಐಇನ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ವ್ಯಾಸ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.