ADVERTISEMENT

2020ರ ಸೆ‍ಪ್ಟೆಂಬರ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ಶೇ. 13: ಸಮೀಕ್ಷೆ

ಪಿಟಿಐ
Published 2 ಆಗಸ್ಟ್ 2021, 16:36 IST
Last Updated 2 ಆಗಸ್ಟ್ 2021, 16:36 IST

ನವದೆಹಲಿ: 2020ರ ಜುಲೈ–ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣವು ಶೇಕಡ 13.3ಕ್ಕೆ ಏರಿಕೆ ಆಗಿತ್ತು ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ (ಎನ್‌ಎಸ್‌ಒ) ಸಮೀಕ್ಷೆಯ ವರದಿ ಹೇಳಿದೆ. 2019ರ ಇದೇ ಅವಧಿಯಲ್ಲಿ ನಿರುದ್ಯೋಗ ಪ್ರಮಾಣವು ಶೇ 8.4ರಷ್ಟು ಇತ್ತು.

2020ರ ಏಪ್ರಿಲ್‌–ಜೂನ್ ಅವಧಿಯಲ್ಲಿ ನಿರುದ್ಯೋಗ ಪ್ರಮಾಣವು ಶೇ 20.9ರಷ್ಟು ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT