ADVERTISEMENT

ಯುಬಿಐಗೆ ನಷ್ಟ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2019, 20:00 IST
Last Updated 15 ನವೆಂಬರ್ 2019, 20:00 IST
   

ಮುಂಬೈ: ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ (ಯುಬಿಐ) ದ್ವಿತೀಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟಿಸಲಾಗಿದೆ.

ದ್ವಿತೀಯ ತ್ರೈಮಾಸಿಕದ ನಿವ್ವಳ ನಷ್ಟವು ₹ 1,194 ಕೋಟಿಗಳಷ್ಟಾಗಿದೆ. ಭವಿಷ್ಯದ ವೆಚ್ಚಗಳಿಗೆ ತೆಗೆದು ಇರಿಸಿದ ಮೊತ್ತದಲ್ಲಿನ ಹೆಚ್ಚಳದ ಕಾರಣಕ್ಕೆ ಈ ನಷ್ಟ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT