ADVERTISEMENT

ಭಾರತಕ್ಕೆ ಕಚ್ಚಾ ತೈಲ ಪೂರೈಕೆ: ಎರಡನೆಯ ಸ್ಥಾನಕ್ಕೆ ಅಮೆರಿಕ

ರಾಯಿಟರ್ಸ್
Published 15 ಮಾರ್ಚ್ 2021, 18:51 IST
Last Updated 15 ಮಾರ್ಚ್ 2021, 18:51 IST

ನವದೆಹಲಿ: ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಮಾಡುವ ದೇಶಗಳ ಸಾಲಿನಲ್ಲಿ ಅಮೆರಿಕವು ಫೆಬ್ರುವರಿಯಲ್ಲಿ ಎರಡನೆಯ ಸ್ಥಾನಕ್ಕೆ ಬಂದಿದೆ.

ಸೌದಿ ಅರೇಬಿಯಾ ದೇಶವು ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಮಾಡುವ ದೇಶಗಳ ಸಾಲಿನಲ್ಲಿ ಈಗ ನಾಲ್ಕನೆಯ ಸ್ಥಾನಕ್ಕೆ ಇಳಿದಿದೆ. ಇರಾಕ್‌ ಮೊದಲ ಸ್ಥಾನದಲ್ಲಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT