ADVERTISEMENT

ಗವರ್ನರ್‌ ಜತೆ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಟೀವನ್‌ ಭೇಟಿ

ಪಿಟಿಐ
Published 2 ನವೆಂಬರ್ 2019, 20:47 IST
Last Updated 2 ನವೆಂಬರ್ 2019, 20:47 IST

ಮುಂಬೈ: ಭಾರತಕ್ಕೆ ಭೇಟಿ ನೀಡಿರುವ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಟೀವನ್‌ ಎಂ. ಅವರು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್ ದಾಸ್‌ ಅವರನ್ನು ಶನಿವಾರ ಇಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.

ಭೇಟಿ ವೇಳೆ ಹಣಕಾಸು ನೀತಿ ಬಗ್ಗೆ ವಿಚಾರ ವಿನಿಮಯ ನಡೆಯಿತು ಎಂದು ಸ್ಟೀವನ್‌ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT