ನವದೆಹಲಿ: ವೇದಾಂತ ಲಿಮಿಟೆಡ್ ಕಂಪನಿಯು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಬಿಪಿಸಿಎಲ್) ಕೇಂದ್ರ ಸರ್ಕಾರ ಹೊಂದಿರುವ ಷೇರುಗಳನ್ನು ಖರೀದಿಸಲು ಆಸಕ್ತಿ ತೋರಿಸಿದೆ.
ಕೇಂದ್ರ ಸರ್ಕಾರವು ಬಿಪಿಸಿಎಲ್‌ನಲ್ಲಿ ಹೊಂದಿರುವ ಶೇ 52.98ರಷ್ಟು ಷೇರುಗಳನ್ನು ಮಾರಾಟ ಮಾಡಲು ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.