ನವದೆಹಲಿ/ಮುಂಬೈ (ಪಿಟಿಐ): ಸೋಂಕು ಹರಡುವುದನ್ನು ತಡೆಯಲು ಮತ್ತು ಸಿಬ್ಬಂದಿ ಸುರಕ್ಷತೆಯ ದೃಷ್ಟಿಯಿಂದ ಮಾರ್ಚ್ 31ರವರೆಗೂ ತಯಾರಿಕೆ ಸ್ಥಗಿತಗೊಳಿಸಲು ಪ್ರಮುಖ ಕಂಪನಿಗಳು ನಿರ್ಧರಿಸಿವೆ.
ಮಾರುತಿ ಸುಜುಕಿ, ಹೋಂಡಾ ಕಾರ್ಸ್, ಹೀರೊ ಮೋಟೊ ಕಾರ್ಪ್, ಫಿಯಟ್ ಮತ್ತು ಮಹೀಂದ್ರಾ ಮತ್ತು ಹೋಂಡಾ ಮೋಟರ್ ಸೈಕಲ್ಸ್ ಮತ್ತು ಸ್ಕೂಟರ್ ಕಂಪನಿಗಳು ತಯಾರಿಕೆ ಸ್ಥಗಿತಗೊಳಿಸುವುದಾಗಿ ಘೋಷಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.