ನವದೆಹಲಿ : ರಾಜ್ಯದ 8 ನಗರಗಳಲ್ಲಿ ವೆಸ್ಪಾ ಮತ್ತು ಅಪ್ರೀಲಿಯಾ ಡೀಲರ್‌ಶಿಪ್ ಆರಂಭಿಸಿರುವುದಾಗಿ ಪಿಯಾಜಿಯೊ ಇಂಡಿಯಾ ಕಂಪನಿ ತಿಳಿಸಿದೆ.
ಬೆಂಗಳೂರು, ಮೈಸೂರು, ಬೆಳಗಾವಿ, ಮಂಗಳೂರು, ವಿಜಯಪುರ, ದಾವಣಗೆರೆ, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಡೀಲರ್‌ಶಿಪ್ ಕೇಂದ್ರಗಳು ಕಾರ್ಯಾರಂಭ ಮಾಡಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬಾರಾಮತಿ ಘಟಕದಲ್ಲಿ ತಯಾರಿಕೆಯನ್ನು ಮತ್ತೆ ಆರಂಭಿಸಲಾಗಿದೆ ಎಂದೂ ಕಂಪನಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.