ನವದೆಹಲಿ: ಸಗಟು ಬೆಲೆ ಆಧರಿಸಿದ ಹಣದುಬ್ಬರವು ಮಾರ್ಚ್ ತಿಂಗಳಲ್ಲಿ ಆರು ತಿಂಗಳ ಕನಿಷ್ಠ ಮಟ್ಟವಾದ ಶೇ 2.05ರಷ್ಟು ದಾಖಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.
ಫೆಬ್ರುವರಿಯಲ್ಲಿ ಸಗಟು ಹಣದುಬ್ಬರ (ಡಬ್ಲ್ಯುಪಿಐ) ಶೇ 2.38ರಷ್ಟಿತ್ತು. ಕಳೆದ ವರ್ಷದ ಮಾರ್ಚ್‌ನಲ್ಲಿ ಶೇ 0.26ರಷ್ಟಿತ್ತು. ಆಹಾರ ಪದಾರ್ಥಗಳ ಬೆಲೆ ಇಳಿಕೆಯೇ ಹಣದುಬ್ಬರ ಇಳಿಕೆಗೆ ಕಾರಣ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.