ADVERTISEMENT

ಯೆಸ್‌ ಬ್ಯಾಂಕ್‌ಗೆ ಹೊಸ ಅಧ್ಯಕ್ಷ

ಪಿಟಿಐ
Published 12 ಜನವರಿ 2019, 19:55 IST
Last Updated 12 ಜನವರಿ 2019, 19:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಖಾಸಗಿ ವಲಯದ ಯೆಸ್‌ ಬ್ಯಾಂಕ್‌ನ ಕಾರ್ಯನಿರ್ವಾಹಕೇತರ ಅಧ್ಯಕ್ಷರಾಗಿ ಬ್ರಹ್ಮ ದತ್ ಅವರು ಅಲ್ಪಾವಧಿಗೆ ನೇಮಕವಾಗಿದ್ದಾರೆ.

1949ರ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ ಹಾಗೂಸಾಮರ್ಥ್ಯ ಮತ್ತು ಅನುಭವದ ಆಧಾರದ ಮೇಲೆ ಆರ್‌ಬಿಐ, 2020ರ ಜುಲೈ 4ರವರೆಗೆ ದತ್ ಅವರನ್ನು ನೇಮಕ ಮಾಡಿದೆ ಎಂದು ಯೆಸ್‌ ಬ್ಯಾಂಕ್ ಷೇರುಪೇಟೆಗೆ ಮಾಹಿತಿ ನೀಡಿದೆ.

2013ರ ಜುಲೈನಿಂದ ಬ್ಯಾಂಕಿನ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.