ಮುಂಬೈ: ತಕ್ಷಣದಿಂದ ಜಾರಿಗೆ ಬರುವಂತೆ ಯೆಸ್ ಬ್ಯಾಂಕ್ನ ಕಾರ್ಯನಿರ್ವಾಹಕಯೇತರ ಅಧ್ಯಕ್ಷ ಅಶೋಕ್ ಚಾವ್ಲಾ ಅವರು ರಾಜೀನಾಮೆ ನೀಡಿದ್ದಾರೆ.
ಆರ್ಬಿಐ ಒಪ್ಪಿಗೆ ಪಡೆದು ಹೊಸ ಅಧ್ಯಕ್ಷರ ನೇಮಕವನ್ನು ಶೀಘ್ರವೇ ಪ್ರಕಟಿಸುವುದಾಗಿ ಬ್ಯಾಂಕ್ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.