ಬೆಂಗಳೂರು: ಯಾವುದೇ ನಗರವು ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಹೊಂದಲು ಅಲ್ಲಿನ ಆತಿಥ್ಯ ಉದ್ಯಮದ ಪಾತ್ರವೂ ಪ್ರಮುಖವಾದುದು. ಕೋವಿಡ್ ಹಾಗೂ ಅದರ ನಿಯಂತ್ರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಈ ಉದ್ದಿಮೆ ವಲಯವು, ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಕೆ ಕಂಡಿಲ್ಲ. ಸದ್ಯ ಯಾವೆಲ್ಲ ಸವಾಲುಗಳನ್ನು ಈ ಉದ್ದಿಮೆಯು ಎದುರಿಸುತ್ತಿದೆ ಎನ್ನುವುದನ್ನು ನೋಡೋಣ ಬನ್ನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.