ADVERTISEMENT

ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 22 ಜೂನ್ 2018, 16:28 IST
Last Updated 22 ಜೂನ್ 2018, 16:28 IST

ಬೆಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ (ನಬಾರ್ಡ್‌) ಕರ್ನಾಟಕ ಪ್ರಾದೇಶಿಕ ಕಚೇರಿಯ ಮುಖ್ಯ ಪ್ರಧಾನ ವ್ಯವಸ್ಥಾಪಕರಾಗಿ ಪಿವಿಎಸ್ ಸೂರ್ಯಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಇವರು ನಬಾರ್ಡ್‍ನ ಹಲವಾರು ವಿಭಾಗದಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT