ADVERTISEMENT

ಷೇರುಪೇಟೆಯಲ್ಲಿ ನಿಲ್ಲದ ಗೂಳಿ ಓಟ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 19:57 IST
Last Updated 1 ನವೆಂಬರ್ 2019, 19:57 IST

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಸತತ 6ನೇ ವಹಿವಾಟಿನ ದಿನವೂ ಏರಿಕೆ ದಾಖಲಿಸಿದೆ. ಆರ್ಥಿಕತೆಗೆ ಸಂಬಂಧಿಸಿದಂತೆ ನಿರಾಶಾದಾಯಕ ವರದಿಗಳು ಪ್ರಕಟಗೊಂಡಿದ್ದರೂ ಶುಕ್ರವಾರದ ವಹಿವಾಟಿನಲ್ಲಿ ಸೂಚ್ಯಂಕವು ಸಾರ್ವಕಾಲಿಕ ದಾಖಲೆಯಾದ 40,267 ಅಂಶಗಳ ಹತ್ತಿರ ಸಾಗಿತ್ತು. ಅಂತಿಮವಾಗಿ 36 ಅಂಶಗಳ ಹೆಚ್ಚಳ ಕಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.