ADVERTISEMENT

ಸೂಚ್ಯಂಕ 159 ಅಂಶ ಇಳಿಕೆ

ಪಿಟಿಐ
Published 2 ಜುಲೈ 2018, 20:12 IST
Last Updated 2 ಜುಲೈ 2018, 20:12 IST
   

ಮುಂಬೈ: ಜಾಗತಿಕ ವಿದ್ಯಮಾನಗಳ ಪ್ರಭಾವಕ್ಕೆ ಒಳಗಾಗಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 159 ಅಂಶ ಇಳಿಕೆ ಕಂಡು, 35,264 ಅಂಶಗಳಲ್ಲಿ ದಿನದ ವಹಿವಾಟು ಅಂತ್ಯವಾಗಿದೆ.

ವಿದೇಶಿ ಬಂಡವಾಳ ಹೊರಹರಿವು ನಿರಂತರವಾಗಿ ಹೆಚ್ಚುತ್ತಲೇ ಇದೆ. ಇದೂ ಸಹ ಇಳಿಮುಖ ವಹಿವಾಟಿಗೆ ಕಾರಣವಾಯಿತು ಎಂದು ತಜ್ಞರು ಹೇಳಿದ್ದಾರೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 57 ಅಂಶ ಇಳಿಕೆ ಕಂಡು, 10,657 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.