ADVERTISEMENT

ಐ.ಟಿ., ಆಟೊ ಕಂಪನಿಗಳ ಗಳಿಕೆ

ಪಿಟಿಐ
Published 6 ಮಾರ್ಚ್ 2023, 19:45 IST
Last Updated 6 ಮಾರ್ಚ್ 2023, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಐ.ಟಿ., ಹಣಕಾಸು ಮತ್ತು ಆಟೊ ಕಂಪನಿಗಳ ಷೇರುಗಳು ಉತ್ತಮ ಗಳಿಕೆ ಕಂಡಿದ್ದರಿಂದ ಸೋಮವಾರ ದೇಶದ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 415 ಅಂಶ ಹೆಚ್ಚಾಗಿ 60,224 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 117 ಅಂಶ ಹೆಚ್ಚಾಗಿ, 17,711 ಅಂಶಗಳಿಗೆ ಏರಿಕೆ ಕಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT