ADVERTISEMENT

ಕೋವಿಡ್‌–19 ಪರಿಣಾಮ ಚೇತರಿಸಿಕೊಳ್ಳದ ಷೇರುಪೇಟೆ

ಪಿಟಿಐ
Published 7 ಮಾರ್ಚ್ 2020, 19:35 IST
Last Updated 7 ಮಾರ್ಚ್ 2020, 19:35 IST
   

ಮುಂಬೈ: ‘ಕೋವಿಡ್‌–19’ ವೈರಸ್‌ ಸೋಂಕು ಜಗತ್ತಿನಾದ್ಯಂತ ವ್ಯಾಪಿಸುತ್ತಿರುವುದರಿಂದ ಷೇರುಪೇಟೆಗಳ ವಹಿವಾಟು ಭಾರಿ ಪ್ರಮಾಣದಲ್ಲಿ ಹಾನಿಗೆ ಒಳಗಾಗುತ್ತಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ವಾರದ ವಹಿವಾಟಿನಲ್ಲಿ 720 ಅಂಶಗಳಷ್ಟು ಕುಸಿತ ಕಂಡಿದ್ದು, 37,576 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT