ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ 6ನೇ ದಿನವೂ ಸಕಾರಾತ್ಮಕ ವಹಿವಾಟು ನಡೆಯಿತು.
ಷೇರುಪೇಟೆಸಂವೇದಿ ಸೂಚ್ಯಂಕ 284 ಅಂಶ ಏರಿಕೆ ಕಂಡು 34,109 ಅಂಶಗಳಿಗೆ ಜಿಗಿಯಿತು.ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 82 ಅಂಶ ಹೆಚ್ಚಾಗಿ 10,061 ಅಂಶಗಳಿಗೆ ತಲುಪಿತು.
ರೂಪಾಯಿ:ಡಾಲರ್ ಎದುರು ರೂಪಾಯಿ ಮೌಲ್ಯ₹ 75.47ರಂತೆ ವಿನಿಮಯಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.