ADVERTISEMENT

ಹೂಡಿಕೆ ಹೆಚ್ಚಳ

ಪಿಟಿಐ
Published 29 ನವೆಂಬರ್ 2019, 20:25 IST
Last Updated 29 ನವೆಂಬರ್ 2019, 20:25 IST

ನವದೆಹಲಿ: ಷೇರು ಸಂಪರ್ಕಿತ ಮ್ಯೂಚುವಲ್‌ ಫಂಡ್‌ಗಳಲ್ಲಿ ಜುಲೈ–ಸೆಪ್ಟೆಂಬರ್‌ನಲ್ಲಿ ₹ 24 ಸಾವಿರ ಕೋಟಿ ಹೂಡಿಕೆಯಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಹೂಡಿಕೆ ಮೊತ್ತದಲ್ಲಿ ಶೇ 35ರಷ್ಟು ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರದ ಕೈಗೊಂಡಿರುವ ಆರ್ಥಿಕ ಸುಧಾರಣಾ ಕ್ರಮಗಳಿಂದಾಗಿ ಹೂಡಿಕೆ ಹೆಚ್ಚಾಗುತ್ತಿದೆ ಎಂದು ಮಾರ್ನಿಂಗ್‌ಸ್ಟಾರ್‌ ಕಂಪನಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.