ಮುಂಬೈ: ಮಾಹಿತಿ ತಂತ್ರಜ್ಞಾನ (ಐಟಿ) ಷೇರುಗಳ ಉತ್ತಮ ಗಳಿಕೆಯಿಂದ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು.
ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 169 ಅಂಶ ಏರಿಕೆಯಾಗಿ 39,784 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 52 ಅಂಶ ಹೆಚ್ಚಾಗಿ 11,922 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.