ADVERTISEMENT

ಸತತ ಎರಡನೇ ದಿನ ಸೂಚ್ಯಂಕ ಇಳಿಕೆ

ಪಿಟಿಐ
Published 21 ಜನವರಿ 2020, 22:34 IST
Last Updated 21 ಜನವರಿ 2020, 22:34 IST
   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಎರಡನೇ ದಿನವೂ ವಹಿವಾಟು ಇಳಿಕೆ ಕಂಡವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು 205 ಅಂಶ ಇಳಿಕೆ ಕಂಡು 41,329 ಅಂಶಗಳಲ್ಲಿ ವಹಿವಾಟು ಅಂತ್ಯ ಕಂಡಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 54 ಅಂಶ ಇಳಿಕೆಯಾಗಿ 12,170 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ದಿನದ ವಹಿವಾಟಿನಲ್ಲಿ ಟಾಟಾ ಸ್ಟೀಲ್‌ ಷೇರು ಶೇ 3.01ರಷ್ಟು ಹೆಚ್ಚಿನ ನಷ್ಟ ಕಂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.