ಮುಂಬೈ : ಮುಂಬೈ ಷೇರುಪೇಟೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟದ ವಹಿವಾಟು ಮುಂದುವರಿದಿದ್ದು, ಬುಧವಾರ 41 ಸಾವಿರದ ಗಡಿ ದಾಟಿ ಹೊಸ ದಾಖಲೆ ಬರೆಯಿತು.
ದಿನದ ವಹಿವಾಟಿನಲ್ಲಿ 41,066 ಅಂಶಗಳ ಗರಿಷ್ಠ ಮತ್ತು 40,906 ಅಂಶಗಳ ಕನಿಷ್ಠ ಮಟ್ಟ ತಲುಪಿತ್ತು. ಅಂತಿಮವಾಗಿ 199 ಅಂಶಗಳ ಗಳಿಕೆಯೊಂದಿಗೆ 41,020 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.