ADVERTISEMENT

ಸೂಚ್ಯಂಕ ಇಳಿಕೆ

ಮೂರು ವಾರಗಳ ಕನಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯ

ಪಿಟಿಐ
Published 26 ಫೆಬ್ರುವರಿ 2020, 19:55 IST
Last Updated 26 ಫೆಬ್ರುವರಿ 2020, 19:55 IST

ಮುಂಬೈ : ಮುಂಬೈ ಷೇರುಪೇಟೆ ಸೂಚ್ಯಂಕ 392 ಅಂಶ ಇಳಿಕೆಯಾಗಿ 39,889 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು. ಇದು ಮೂರು ವಾರಗಳ ಕನಿಷ್ಠ ಮಟ್ಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.