ADVERTISEMENT

ಸೂಚ್ಯಂಕ ಏರಿಕೆ

ಪಿಟಿಐ
Published 11 ಏಪ್ರಿಲ್ 2019, 20:19 IST
Last Updated 11 ಏಪ್ರಿಲ್ 2019, 20:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಬುಧವಾರದ ವಹಿವಾಟಿನಲ್ಲಿ 354 ಅಂಶಗಳಷ್ಟು ಇಳಿಕೆ ಕಂಡಿದ್ದ ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಗುರುವಾರ 22 ಅಂಶಗಳ ಅಲ್ಪ ಚೇತರಿಕೆ ಕಂಡು 38,607 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ಎನ್‌ಎಸ್‌ಇ ನಿಫ್ಟಿ 12 ಅಂಶ ಹೆಚ್ಚಾಗಿ 11,596 ಅಂಶಗಳಿಗೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT