ADVERTISEMENT

ಷೇರುಪೇಟೆ | ಸೂಚ್ಯಂಕ ಅಲ್ಪ ಚೇತರಿಕೆ

ಪಿಟಿಐ
Published 6 ಮೇ 2020, 17:18 IST
Last Updated 6 ಮೇ 2020, 17:18 IST
   

ಮುಂಬೈ: ದೇಶದ ಷೇರುಪೇಟೆಗಳು ಬುಧವಾರ ತುಸು ಚೇತರಿಕೆ ಕಂಡಿವೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 233 ಅಂಶ ಹೆಚ್ಚಾಗಿ 31,686 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 66 ಅಂಶ ಹೆಚ್ಚಾಗಿ 9,271 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.