ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಇಮಾಮ್ ಶಾ ವಲೀ ದರ್ಗಾದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಯು ಜಂಬೂಸವಾರಿಗೆ ಮುನ್ನ ದಿನವಾದ ಬುಧವಾರ ಆಶೀರ್ವಾದ ಪಡೆಯಿತು
-ಪ್ರಜಾವಾಣಿ ಚಿತ್ರ/ ಅನೂಪ್ ರಾಘ. ಟಿ.

ಅರಮನೆಯಲ್ಲಿ ಜಂಬೂಸವಾರಿಗೆ ಭರದ ಸಿದ್ದತೆಗಳು ನಡೆದಿರುವಾಗಲೇ ನಗರದ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲೀ ದರ್ಗಾಕ್ಕೆ ದಸರಾ ಆನೆಗಳು ಬಂದು ‘ಸಲಾಂ’ ಮಾಡಿದವು.
ಈ ಬಹುತ್ವದ ಹಿರಿಮೆಯನ್ನು ಸಾರುವ, ವೈವಿಧ್ಯದ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೂರಾರು ಜನರು ಜಮಾಯಿಸಿದ್ದರು. ಸೂಫಿ ಸಂತ ಇಮಾಮ್ ಶಾ ವಲೀ ಅವರಿಗೆ, ಚಾಮುಂಡೇಶ್ವರಿ ದೇವಿಗೆ ಭಕ್ತರು ಜಯಕಾರ ಹಾಕಿದರು. ನೋಡಿದವರ ಎದೆಯಲ್ಲಿ ಸೌಹಾರ್ದದ ಹೂ ಅರಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.