ಕುವೆಂಪು ಬರೆದ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ದಸರಾ ಕವಿಗೋಷ್ಠಿ ಉಪಸಮಿತಿಯು ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ 'ನಾಡಗೀತೆಗೆ ನೂರರ ಸಂಭ್ರಮ, ಸಾವಿರ ಸ್ವರಗಳ ಸಂಗಮ' ಕಾರ್ಯಕ್ರಮದಲ್ಲಿ ಮಕ್ಕಳು, ವಿದ್ಯಾರ್ಥಿಗಳು, ಯುವ ಸಮೂಹ, ಹಿರಿಯ ನಾಗರಿಕರು ಧ್ವನಿಯಾಗಿ ಐತಿಹಾಸಿಕ ಗಳಿಗೆಗೆ ಸಾಕ್ಷಿಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.