ದಾವಣಗೆರೆಯಲ್ಲಿ ಸದ್ದಿಲ್ಲದೇ ಗಣೇಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಸರ್ಕಾರ ಕೊನೇ ಕ್ಷಣದಲ್ಲಿ ಸಾರ್ವಜನಿಕವಾಗಿ ಗಣೇಶನ ಹಬ್ಬ ನಡೆಸಲು ಷರತ್ತುಬದ್ಧ ಅವಕಾಶ ನೀಡಿದೆ. ಅವಕಾಶ ಸಿಕ್ಕಿಯೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಅನೇಕ ಸಂಘ–ಸಂಸ್ಥೆಗಳು ಗಣೇಶೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದ್ದವು. ಜತೆಗೆ ಮನೆ ಮನೆಯಲ್ಲಿ ಗಣಪತಿ ಕೂರಿಸಲು ಜನ ತಯಾರಾಗಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.