ಕಲಬುರಗಿಯ ಜಿಡಗಾ ಗ್ರಾಮದಲ್ಲಿ ಲಿಂಗೈಕ್ಯ ಸಿದ್ಧರಾಮ ಶಿವಯೋಗಿಗಳ 19ನೇ ಪುಣ್ಯಾರಾಧನೆಯ ರಥೋತ್ಸವವು ಭಾನುವಾರ ನಡೆಯಿತು. ಪೀಠಾಧಿಪತಿ ಡಾ.ಮುರುಘರಾಜೇಂದ್ರ ಸ್ವಾಮೀಜಿ ಮಹಾ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.