ADVERTISEMENT

Maha Shivaratri | ಶಿವರಾತ್ರಿ ಸಂಭ್ರಮ: ಶಿವಾಲಯಗಳಲ್ಲಿ ಭಕ್ತರ ದಂಡು...

ಶಿವರಾತ್ರಿ ಪ್ರಯುಕ್ತ ಶಿವನ ದೇವಾಲಯಗಳಲ್ಲಿ ಪೂಜೆ ನಡೆಯಿತು. ಬೆಳಗಾವಿಯ ಕಪಿಲೇಶ್ವರ, ಮಹದೇಶ್ವರ ಬೆಟ್ಟದ ಜಾತ್ರೆ ಹಾಗೂ ಗೋಕರ್ಣದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲಾಯಿತು.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಫೆಬ್ರುವರಿ 2025, 14:17 IST
Last Updated 26 ಫೆಬ್ರುವರಿ 2025, 14:17 IST
<div class="paragraphs"><p>ಪುರಾಣ ಪ್ರಸಿದ್ಧ ಕ್ಷೇತ್ರ ಗೋಕರ್ಣದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲಾಯಿತು</p></div>

ಪುರಾಣ ಪ್ರಸಿದ್ಧ ಕ್ಷೇತ್ರ ಗೋಕರ್ಣದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲಾಯಿತು

   

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ರಥ ಎಳೆಯಲಾಯಿತು

ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ದರ್ಶನ ಪಡೆಯಲು ಭಕ್ತರು ಸರದಿ ಸಾಲಿನಲ್ಲಿ ನಿಂತಿರುವುದು

ADVERTISEMENT

ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ರಥ ಎಳೆಯಲಾಯಿತು..

ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ದರ್ಶನ ಪಡೆಯಲು ಭಕ್ತರು ಸರದಿ ಸಾಲಿನಲ್ಲಿ ನಿಂತಿರುವುದು

ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಉರುಳು ಸೇವೆ

ಕಪಿಲೇಶ್ವರ ಮಂದಿರದಲ್ಲಿ ದರ್ಶನ ಪಡೆಯಲು ಭಕ್ತರ ದಂಡು

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ

ಗೋಕರ್ಣದಲ್ಲಿ ಭಕ್ತರ ದಂಡು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.