ADVERTISEMENT

PHOTOS | Mauni Amavasya 2021: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

ಮಾಘ ಮಾಸದ ಅಮಾವಾಸ್ಯೆಯನ್ನು 'ಮೌನಿ ಅಮಾವಾಸ್ಯೆ' ಎಂದು ಕರೆಯುತ್ತಾರೆ. ಇದು ಯೋಗ ಆಧಾರಿತ ಮಹಾವ್ರತವಾಗಿದ್ದು, ನಂಬಿಕೆಗಳ ಪ್ರಕಾರ, ಈ ದಿನದಂದು ದೇವತೆಗಳು ಪವಿತ್ರ ತ್ರಿವೇಣಿ ಸಂಗಮದಲ್ಲಿ ನೆಲೆಸಿರುತ್ತಾರೆ. ಆದ್ದರಿಂದ ಈ ದಿನ ಪವಿತ್ರ ಸ್ನಾನ ಮಾಡುವುದು ವಿಶೇಷ ಮಹತ್ವವನ್ನು ಹೊಂದಿದೆ. ಚಿಕ್ಕ ಕುಂಭ ಮೇಳ ಎಂದು ಕರೆಯಲ್ಪಡುವ ಮಾಘ ಮೇಳ ವರ್ಷಂಪ್ರತಿ ಪ್ರಯಾಗರಾಜ್‌ನಲ್ಲಿ ನಡೆಯುತ್ತದೆ. (ಚಿತ್ರ ಕೃಪೆ: ಎಎಫ್‌ಪಿ)

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 11:33 IST
Last Updated 11 ಫೆಬ್ರುವರಿ 2021, 11:33 IST
ತ್ರಿವೇಣಿ ಸಂಗಮದಲ್ಲಿ (ಗಂಗಾ, ಯುಮುನಾ, ಸರಸ್ವತಿ) ಭಕ್ತರ ಪವಿತ್ರ ಸ್ನಾನ
ತ್ರಿವೇಣಿ ಸಂಗಮದಲ್ಲಿ (ಗಂಗಾ, ಯುಮುನಾ, ಸರಸ್ವತಿ) ಭಕ್ತರ ಪವಿತ್ರ ಸ್ನಾನ   
ಯೋಗದೊಂದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುತ್ತಿರುವ ಸಾಧು ಸಂತರು
ಮಾಘ ಮೇಳ ವಾರ್ಷಿಕ ಉತ್ಸವದ ಅಂಗವಾಗಿ ನಡೆಯುವ ಪವಿತ್ರ ಸ್ನಾನ
ಹಿಂದೂ ಪೌರಾಣಿಕದಲ್ಲೂ ಅತಿ ಹೆಚ್ಚಿನ ಪ್ರಾಮುಖ್ಯತೆ ಗಿಟ್ಟಿಸಿಕೊಂಡಿದೆ.
ತ್ರಿವೇಣಿಯಲ್ಲಿ ಪವಿತ್ರ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಗರಿಷ್ಠ ಭದ್ರತೆಯನ್ನು ಒದಗಿಸಲಾಗಿದೆ.
ಪವಿತ್ರ ಸ್ನಾನಗೈದು ಪ್ರಾರ್ಥನೆ ಸಲ್ಲಿಸುತ್ತಿರುವ ಭಕ್ತರು
ಆರತಿ ಬೆಳಗುತ್ತಿರುವ ದೃಶ್ಯ
ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ವಾರ್ಷಿಕ ಮೇಳ
ಭಕ್ತರಿಂದ ತುಂಬಿ ತುಳುಕುತ್ತಿರುವ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.