
ಪ್ರಜಾವಾಣಿ ವಾರ್ತೆಸ್ತುತಿ ಶಂಕರ – ಶ್ರೀಂ ಶೃಂಗೇರಿ ಜಗದ್ಗುರು ಶಂಕರಾಚಾರ್ಯರಾದ ಪರಮಪೂಜ್ಯ ಶ್ರೀ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮಿಜಿ, ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತಿ ಮಹಾಸ್ವಾಮಿಜಿ ಹಾಗೂ ಪರಮಪೂಜ್ಯ ಶ್ರೀ ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮಿಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಮೈಸೂರು ಅರಮನೆಯಲ್ಲಿ ಭವ್ಯವಾದ ಸ್ತೋತ್ರಗಳ ಮಹಾಸಮರ್ಪಣೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.