ADVERTISEMENT

PV Facebook Live: ನಿರ್ಭಯಾನಂದಜಿ ಅವರಿಂದ ಸ್ವಾಮಿ ವಿವೇಕಾನಂದರ ಭಾಷಣದ ಸ್ಮರಣೆ

ಪ್ರಜಾವಾಣಿ ವಿಶೇಷ
Published 11 ಸೆಪ್ಟೆಂಬರ್ 2020, 5:45 IST
Last Updated 11 ಸೆಪ್ಟೆಂಬರ್ 2020, 5:45 IST
ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಸ್ವಾಮಿ ನಿರ್ಭಯಾನಂದಜಿ
ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಸ್ವಾಮಿ ನಿರ್ಭಯಾನಂದಜಿ   

ಬೆಂಗಳೂರು: ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿವಿಜಯಪುರ-ಗದಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದಜಿ ಅವರಿಂದ ಸ್ವಾಮಿ ವಿವೇಕಾನಂದರ ಶಿಕಾಗೊ ಐತಿಹಾಸಿಕ ಭಾಷಣದ ಸ್ಮರಣೆ ಪ್ರಸ್ತುತಪಡಿಸಲಾಗುತ್ತಿದೆ.

ಇಂದು ಬೆಳಿಗ್ಗೆ 11ರಿಂದ 12ರವರೆಗೆ ಲೈವ್ ವೀಕ್ಷಿಸಬಹುದಾಗಿದೆ.

ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಿ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.