ಬೆಂಗಳೂರಿನಲ್ಲಿ ಜೂನ್ 8ರಿಂದ ದೇವಾಲಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದೆ, ಭಕ್ತಾದಿಗಳಿಗೆ ಉಷ್ಣಾಂಶ ಪರೀಕ್ಷೆ ನಡೆಸಿ ದೇವಸ್ಥಾನದೊಳಗೆ ಬಿಡಲಾಗುತ್ತಿದೆ. ಮಾಸ್ಕ್ ಧರಿಸುವುದು ಕಡ್ಡಾಯ. ಭಕ್ತರಿಗೆ ಸ್ಯಾನಿಟೈಜರ್ ನೀಡುತ್ತಿರುವುದು ಕಂಡು ಬಂತು. ಪರಸ್ಪರ ಅಂತರ ಕಾಯ್ದುಕೊಂಡು ದರ್ಶನ ಪಡೆಯುತ್ತಿದ್ದರು. ಬಹಳಷ್ಟು ದೇವಾಲಗಳಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.