ADVERTISEMENT

Photos: ರಾಜ್ಯದಾದ್ಯಂತ ವೈಕುಂಠ ಏಕಾದಶಿ ಆಚರಣೆ

ನಾಡಿನಾದ್ಯಂತ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಿಸಲಾಯಿತು

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2020, 11:41 IST
Last Updated 25 ಡಿಸೆಂಬರ್ 2020, 11:41 IST
ವೈಕುಂಠ ಏಕಾದಶಿ ಅಂಗವಾಗಿ, ಹುಬ್ಬಳ್ಳಿಯ ಮಯೂರಿ ಎಸ್ಟೇಟ್‌ನಲ್ಲಿರುವ ಜೋಡು ವೆಂಕಟೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ದೇವರಿಗೆ ವಿಶೇಷ ಪೂಜೆ ನೆರವೇರಿತು. ಪ್ರಜಾವಾಣಿ ಚಿತ್ರ/ತಾಜುದ್ದೀನ್‌ ಆಜಾದ್‌

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬುಧವಾರ ಬಾಗಲಕೋಟೆ ವಿದ್ಯಾಗಿರಿಯ ಬಾಲಾಜಿ ಮಂದಿರದಲ್ಲಿ ವೆಂಕಟರಮಣ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ರಾಯಚೂರಿನ ನವೋದಯ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಆಚರಿಸಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.