ಚಿಕ್ಕಮಗಳೂರು: `ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡಿದೆ. ಸರ್ಕಾರಕ್ಕೆ ಇನ್ನೂ ಆರು ತಿಂಗಳು ಅಧಿಕಾರಾವಧಿ ಇದೆ. ಇದನ್ನು ಪೂರ್ಣಗೊಳಿಸುವ ವಿಶ್ವಾಸ ಇದೆ~ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ನಗರಕ್ಕೆ ಶನಿವಾರ ಆಗಮಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.