ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರಕ್ಕೆ (ಆರ್‌ಟಿಪಿಎಸ್) ಈಗ ಕಲ್ಲಿದ್ದಲು ಕೊರತೆ ಇಲ್ಲ. ಒಂದು ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹ ಇದೆ ಎಂದು ಆರ್‌ಟಿಪಿಎಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಭಾಸ್ಕರ್ ತಿಳಿಸಿದ್ದಾರೆ.
ಈ ಹಿಂದೆ ಕಲ್ಲಿದ್ದಲು ಕೊರತೆ ಇದ್ದಾಗ ಕೇವಲ 10 ಸಾವಿರ ಮೆಟ್ರಿಕ್ ಟನ್‌ನಲ್ಲಿಯೇ ಘಟಕಗಳು ವಿದ್ಯುತ್ ಉತ್ಪಾದಿಸಿವೆ. ಬಳಿಕ ಕಲ್ಲಿದ್ದಲು ಸಂಗ್ರಹ ನಿರಂತರ ನಡೆದಿದೆ. `ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸಮಸ್ಯೆ ಎಂಬ ಸ್ಥಿತಿ ಈಗ ಇಲ್ಲ~ ಎಂದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.