ಮಂಗಳೂರು: ನಕ್ಸಲರ ಉಪಟಳ ನಿವಾರಣೆಗಾಗಿ ನಕ್ಸಲ್ ಕಾಯಂ ನಿಗ್ರಹ ಪಡೆ ರಚಿಸುವ ವಿಚಾರ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎ.ಆರ್.ಇನ್ಫೆಂಟ್ ಹೇಳಿದ್ದಾರೆ.
ನಕ್ಸಲ್ ನಿಗ್ರಹ ವಿಚಾರದಲ್ಲಿ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಗುರುವಾರ ಇಲ್ಲಿ ಪತ್ರಕರ್ತರಿಗೆ ಅವರು ಈ ವಿಷಯ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.