ಯಳಂದೂರು: ತಾಲ್ಲೂಕಿನ ಪ್ರಸಿದ್ಧ ಗಿರಿಧಾಮ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗಂಡು ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅರಣ್ಯದ `ಬೇತಾಳ ಕಟ್ಟೆ ಬೀಟ್~ ವ್ಯಾಪ್ತಿಯಲ್ಲಿ 10 ರಿಂದ 12 ವಯೋಮಾನದ ಗಂಡು ಹುಲಿಯೊಂದು ಸತ್ತಿರುವುದಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಣಿಕಂದನ್ `ಪ್ರಜಾವಾಣಿ~ಗೆ ತಿಳಿಸಿದರು.
ಹುಲಿಯ ಕಳೇಬರದ ಮರಣೋತ್ತರ ಪರೀಕ್ಷೆಯನ್ನು ಶುಕ್ರವಾರ ನಡೆಸುವುದಾಗಿ ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.