ADVERTISEMENT

ನಾಲ್ವರಿಗೆ ಮಹಿಳಾ ವಿವಿ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 20 ಜನವರಿ 2012, 19:30 IST
Last Updated 20 ಜನವರಿ 2012, 19:30 IST

ವಿಜಾಪುರ: ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ,  ರಂಗಭೂಮಿ ನಟಿ ಅರುಂಧತಿ ನಾಗ್, ಕ್ರೀಡಾಪಟು ಅಶ್ವಿನಿ ನಾಚಪ್ಪ,  ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರನ್ನು  ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯ ಪ್ರಸಕ್ತ ಸಾಲಿನಲ್ಲಿ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.

ಇದೇ 22ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಮಹಿಳಾ ವಿ.ವಿಯ ತೃತೀಯ ಘಟಿಕೋತ್ಸವದಲ್ಲಿ ಈ ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ ಗೀತಾ ಬಾಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.