ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ ಗುರುವಾರ ದುಮ್ಮಿಕ್ಕಿ ಬರುತ್ತಿರುವ ನೀರನ್ನು ಚಿತ್ರದಲ್ಲಿ ಕಾಣುತ್ತೇವೆ. ಕಳೆದ 2 ತಿಂಗಳಿನಿಂದ ಬತ್ತಿ ಬರಿದಾಗಿದ್ದ ಕೃಷ್ಣಾ ನದಿಗೆ ಈಗ ಪ್ರವಾಹ ಭೀತಿ ಎದುರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.