ADVERTISEMENT

ಪೇಜಾವರ ಶ್ರೀಗಳ ಹೇಳಿಕೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2017, 11:22 IST
Last Updated 26 ನವೆಂಬರ್ 2017, 11:22 IST
ಪೇಜಾವರ ಶ್ರೀಗಳ ಹೇಳಿಕೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಪೇಜಾವರ ಶ್ರೀಗಳ ಹೇಳಿಕೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ   

ಮುಧೋಳ: ಸಂವಿಧಾನ ತಿದ್ದುಪಡಿ ಮಾಡುವ ಅಗತ್ಯವಿದೆ ಎಂಬ ಪೇಜಾವರ ಶ್ರೀಗಳ ಹೇಳಿಕೆ ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT