ADVERTISEMENT

ಬಾಗಲಕೋಟೆಗೆ ಪ್ರಧಾನಿ ಮೋದಿ ಏ.18 ರಂದು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2019, 15:33 IST
Last Updated 7 ಏಪ್ರಿಲ್ 2019, 15:33 IST
ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಸಭೆ ಚುನಾವಣೆಯ ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ಏಪ್ರಿಲ್ 18 ರಂದು ಬಾಗಲಕೋಟೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆಯೊಂದಿಗೆ ಜಿಲ್ಲೆಯ ವಿವಿಧ ಶಾಸಕರು ಭಾನುವಾರ ಸ್ಥಳ ಪರಿಶೀಲನೆ ನಡೆಸಿದರು.

ಬಾಗಲಕೋಟೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಸಭೆ ಚುನಾವಣೆಯ ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ಏಪ್ರಿಲ್ 18 ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ ಭಾನುವಾರ ಸ್ಥಳ ಪರಿಶೀಲನೆ ನಡೆಸಿದರು.

ಇಲ್ಲಿನ ರೋಟರಿ ಸರ್ಕಲ್ ಹತ್ತಿರದ ವಿಸ್ಟಾ ಹೊಟೇಲ್ ಹಿಂಬಾಗದ 20 ಎಕರೆ ಜಮೀನಿನಲ್ಲಿಪ್ರಚಾರ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಹೆಲಿಪ್ಯಾಡ್ ನಿರ್ಮಾಣ ಸೇರಿದಂತೆ ಸಾರ್ವಜನಿಕರ, ಗಣ್ಯರ ಸ್ಥಳಾವಕಾಶದ ಕುರಿತು ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ, ಶಾಸಕ ಗೋವಿಂದ ಕಾರಜೋಳ ಕಾರ್ಯಕ್ರಮದ ರೂಪುರೇಷೆ ಕುರಿತು ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಚರ್ಚೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT