ADVERTISEMENT

ಜನರ ಧ್ವನಿಯಾಗಿ ಕೆಲಸ ಮಾಡುವೆ: ಸಂಯುಕ್ತಾ ಪಾಟೀಲ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2024, 15:25 IST
Last Updated 26 ಏಪ್ರಿಲ್ 2024, 15:25 IST
ಬಾದಾಮಿ ಸಮೀಪದ ಮುತ್ತಲಗೇರಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಮಾತನಾಡಿದರು
ಬಾದಾಮಿ ಸಮೀಪದ ಮುತ್ತಲಗೇರಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಮಾತನಾಡಿದರು   

ಬಾದಾಮಿ: ‘ಜನರ ಧ್ವನಿಯಾಗಿ, ಕ್ಷೇತ್ರದ ಅಭಿವೃದ್ಧಿ ಜೊತೆಗೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಮಹತ್ವ ಕೊಡುವೆ’ ಎಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.

ಸಮೀಪದ ಮುತ್ತಲಗೇರಿ ಗ್ರಾಮದಲ್ಲಿ ಗುರುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ADVERTISEMENT

ಮುಖಂಡರಾದ ಸಂಜೀವ ಬರಗುಂಡಿ, ಬಾಲಪ್ಪ ಜಾಲಿಹಾಳ, ಎಚ್.ಎಸ್. ಸಣ್ಣಪ್ಪನವರ, ಬಿ.ಡಿ. ಪೂಜಾರ, ಶರಣಪ್ಪ ಕಲಬಾಶೆಟ್ಟಿ, ಅಶೋಕ ಕೋಟನಕರ, ಐ.ಎಸ್. ಕರಿಗೌಡರ, ಹನುಮಂತ ಜೋಗಿನ, ಮಂಜುನಾಥ ಹೊಸಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.