ಭೀಮಾಬಾಯಿ
ಬಾಗಲಕೋಟೆ: ಮಾಜಿ ಸಚಿವ, ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಅವರ ತಾಯಿ ಭೀಮಾಬಾಯಿ ವೆಂಕಟರಾವ ಲಿಂಬಾವಳಿ(84) ಬಾಗಲಕೋಟೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನರಾದರು.
ಮೃತರಿಗೆ ಅರವಿಂದ ಲಿಂಬಾವಳಿ ಸೇರಿ ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.