ಬಾಗಲಕೋಟೆ:ಲಾಕ್ ಡೌನ್ ಆದೇಶ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಏಳು ಜನರನ್ನು ಬಂಧಿಸಿ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಾಗಲಕೋಟೆ ನವನಗರದ 45ನೇ ಸೆಕ್ಟರ್ ನ ಮಸೀದಿಯಲ್ಲಿ ಗುರುವಾರ ರಾತ್ರಿ ಎಲ್ಲರೂ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು..
ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.