ಗೋವಿಂದಪ್ಪ ಸಿದ್ದಾಪುರ
ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ಹೊರಟಿದ್ದ ಶಿಕ್ಷಕ ಗೋವಿಂದಪ್ಪ ಸಿದ್ದಾಪುರ ಮುಧೋಳ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮುಧೋಳ ತಾಲ್ಲೂಕಿನ ಬಿದರಿ ಗ್ರಾಮದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋವಿಂದಪ್ಪ ಅವರನ್ನು ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಲಾಗಿತ್ತು.
ಜಮಖಂಡಿಗೆ ಹೋಗಲು ಮುಧೋಳ ಬಸ್ ನಿಲ್ದಾಣಕ್ಕೆ ಬಂದಿದ್ದರು. ಆ ವೇಳೆ ಕುಸಿದು ಬಿದ್ದು ಮೃತರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.