ಬೆಂಗಳೂರಿನಲ್ಲಿ ಮಳೆ ನಡುವೆ ಕಾಲೇಜಿನತ್ತ ಪ್ರ
ಬಾಗಲಕೋಟೆ: ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ–ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.
ಘಟಪ್ರಭಾ, ಮಲಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಹಲವಾರು ಬ್ಯಾರೇಜ್‌ಗಳು ಮುಳುಗಡೆಯಾಗಿವೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಹಿನ್ನಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.