ADVERTISEMENT

ಬೀಳಗಿ: ಫಾರುಕ್ ಹುಡೇದಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 5:29 IST
Last Updated 26 ಫೆಬ್ರುವರಿ 2026, 5:29 IST
ಫಾರುಕ್ ಹುಡೇದಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಫಾರುಕ್ ಹುಡೇದಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ ಮಾಡಲಾಯಿತು.   

ಬೀಳಗಿ: ತಾಲ್ಲೂಕಿನ ಅಗ್ನಿಶಾಮಕ ಠಾಣೆಯ ಫಾರುಕ್ ಅಲ್ಲಾಸಾಬ ಹುಡೇದ ಅವರಿಗೆ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಲಾಯಿತು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಆರ್.ಎ.ಮುoಡ್ಕುರ ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ಮಂಗಳವಾರ ನಡೆದ ಅಗ್ನಿಶಾಮಕ ಇಲಾಖೆಯ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT