
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ನಗರಸಭೆಯು ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ ಹಂತ ನಾಲ್ಕರಡಿ 2002–23 ರಿಂದ 2025–26ಮೇ ಸಾಲಿನವರೆಗೆ ಮಂಜೂರಾಗಿರುವ ಕ್ರಿಯಾಯೋಜನೆ ಆದೇಶದನ್ವಯ ಕಾಯ್ದಿರಿಸಿದ ಅನುದಾನದಲ್ಲಿ ವಿವಿಧ ವೈಯಕ್ತಿಕ ಸೌಲಭ್ಯಗಳನ್ನು ಒದಗಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 26 ಕೊನೆ ದಿನ. ಮಾಹಿತಿಗೆ ನಗರಸಭೆ ಕಾರ್ಯಾಲಯದ ದೂಸಂ.08354–235501 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.